ಸೇವೆ ಪಡೆಯುವವರೂ ಇತರರಿಗೆ ಸೇವೆ ಸಲ್ಲಿಸುವಂತಾಗಬೇಕು: ಆರ್ಎಸ್ಎಸ್ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ
ಸೇವೆಯ ಉದ್ದೇಶವು ಜನರಿಗೆ ಸೌಲಭ್ಯಗಳನ್ನು ಒದಗಿಸುವುದಷ್ಟೇ ಅಲ್ಲ; ಅವರಲ್ಲಿ ಸ್ವಾಭಿಮಾನ, ಸ್ವಾವಲಂಬನೆ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವುದೂ ಆಗಿದೆ ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದರು. ಜೈಪುರ: ಅಗತ್ಯವಿರುವವರಿಗೆ ಸೌಲಭ್ಯಗಳನ್ನು ಒದಗಿಸುವುದಷ್ಟೇ ಸೇವೆಯ ಉದ್ದೇಶವಲ್ಲ. ಅವರಲ್ಲಿ ಸ್ವಾಭಿಮಾನ,…
