ಹದಿಹರೆಯದ ಮಕ್ಕಳಿಗೆ ನೀತಿ ಶಿಕ್ಷಣ ಅಗತ್ಯ: ಕಿಶೋರ ದೀಪಿಕಾ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕರೆ
ಶಿವಮೊಗ್ಗ: ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಿ ಸಾಕಷ್ಟು ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳು ಸಂಭವಿಸುತ್ತವೆ. ಈ ಹಂತದಲ್ಲಿ ಮಕ್ಕಳಿಗೆ ಜೀವನ ಮೌಲ್ಯಗಳು ಮತ್ತು ನೀತಿ ಪಾಠಗಳನ್ನು ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಬೋಧಿಸುವುದು ಅತ್ಯಗತ್ಯವಾಗಿದೆ. ಶಾಲೆಗಳಲ್ಲಿ…
