ಎಸ್ಸಿ ವಿದ್ಯಾರ್ಥಿಗಳಿಗೆ ಪೋಸ್ಟ್-ಮ್ಯಾಟ್ರಿಕ್ ವಿದ್ಯಾರ್ಥಿವೇತನ: ಯಾರು ಅರ್ಜಿ ಸಲ್ಲಿಸಬಹುದು? ಏನೆಲ್ಲ ಸೌಲಭ್ಯ ಸಿಗಲಿದೆ?
ನವದೆಹಲಿ: 10ನೇ ತರಗತಿಯ ನಂತರ ಶಿಕ್ಷಣ ಮುಂದುವರಿಸುವುದು ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ ಕೆಲವೊಮ್ಮೆ ಸವಾಲಾಗಬಹುದು. ಶಿಕ್ಷಣ ಶುಲ್ಕ, ಪುಸ್ತಕಗಳು ಹಾಗೂ ಇತರ ಶೈಕ್ಷಣಿಕ ವೆಚ್ಚಗಳು ಕುಟುಂಬದ ಮೇಲೆ ಆರ್ಥಿಕ ಹೊರೆಯಾಗಬಹುದು. ಇಂತಹ ವಿದ್ಯಾರ್ಥಿಗಳಿಗೆ…
