SIR ಕುರಿತು ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ: CEC ಜ್ಞಾನೇಶ್ ಕುಮಾರ್ ಅಮಾನತಿಗೆ ನಿರಾಕರಣೆ, ECI ನಿರ್ಧಾರಗಳ ವಿರುದ್ಧದ ಅರ್ಜಿಗೆ ನೋಟಿಸ್
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ನಡೆಯುತ್ತಿರುವ ವಿವಾದ ಮತ್ತೆ ಚರ್ಚೆಗೆ ಬಂದಿದೆ. ಈ ನಡುವೆ, ಚುನಾವಣಾ ಆಯೋಗದ (ECI) ಅಧಿಕಾರಕ್ಕೆ ಸಂಬಂಧಿಸಿದ ಪ್ರಮುಖ ಅಂಶವನ್ನು ಸುಪ್ರೀಂ ಕೋರ್ಟ್ನ ಆದೇಶ…
